Friday, June 5, 2026
Homeಕರಾವಳಿಬಂಟ್ವಾಳದಲ್ಲಿ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು; ಚಿನ್ನಾಭರಣ ದೋಚಿ ಪರಾರಿ

ಬಂಟ್ವಾಳದಲ್ಲಿ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು; ಚಿನ್ನಾಭರಣ ದೋಚಿ ಪರಾರಿ

- Advertisement -
- Advertisement -

ಬಂಟ್ವಾಳ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ಕೊಳ್ಳಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ.


ಕೊಳ್ಳಾಡು ಗ್ರಾಮ ಕಟ್ಟೆ ಮನೆ ನಿವಾಸಿ ಕೆ.ಎಂ ಮಹಮ್ಮದ್(60) ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಗೆ ನಗ್ಗಿದ ಕಳ್ಳರು ಸುಮಾರು 5 ಪವನ್ ತೂಕದ ನಕ್ಲಸ್ 1, ಸುಮಾರು 1ಪವನ್ ತೂಕದ ಸರ1, ಸುಮಾರು ಅರ್ಧ ಪವನ್ ತೂಕದ ಉಂಗುರಬ್1, ಹಾಗೂ ಗಾದ್ರೇಜ್ ಪಕ್ಕದಲ್ಲಿದ್ದ ಮೇಜಿನ ಡ್ರಾವರ್ ಒಳಗೆ ಇದ್ದ 5000 ನಗದು ದೋಚಿದ್ದಾರೆ.

- Advertisement -

Latest News

error: Content is protected !!