Sunday, August 30, 2026
Homeಕರಾವಳಿಮಂಗಳೂರಿನಲ್ಲಿ ರಸ್ತೆಗೆ ಉರುಳಿದ ಮರ, ವರ್ಕ್ ಶಾಪ್ ಗೆ ನುಗ್ಗಿದ ನೀರು

ಮಂಗಳೂರಿನಲ್ಲಿ ರಸ್ತೆಗೆ ಉರುಳಿದ ಮರ, ವರ್ಕ್ ಶಾಪ್ ಗೆ ನುಗ್ಗಿದ ನೀರು

- Advertisement -
- Advertisement -

ಮಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಹೊರವಲಯದಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ‌.

ಮಂಗಳೂರು ಹೊರವಲಯದ ಮಾಡೂರು ಬಳಿ ಘಟನೆ ಸಂಭವಿಸಿದ್ದು, ಬೀರಿಯಿಂದ ದೇರಳಕಟ್ಟೆ ಸಂಪರ್ಕಿಸುವ ರಸ್ತೆ ಸಂಚಾರ ಬಂದ್ ಆಗಿದೆ.

ವಿದ್ಯುತ್ ಕೇಬಲ್ ಲೈನ್ ‌ಮೇಲೆ ಉರುಳಿ ಬಿದ್ದ ಬೃಹತ್ ಮರ ಪರಿಣಾಮ ಬೆಳಿಗ್ಗಿನಿಂದ ವಿದ್ಯುತ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಕುಲಶೇಖರದ ಬಜ್ಜೋಡಿ ಎಂಬಲ್ಲಿ ವರ್ಕ್ ಶಾಪ್ ಒಂದಕ್ಕೆ ನುಗ್ಗಿದ ನೀರು ನುಗ್ಗಿದೆ.

ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ.

- Advertisement -

Latest News

error: Content is protected !!