Thursday, June 4, 2026
Homeಕರಾವಳಿಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ

- Advertisement -
- Advertisement -

ಸುಬ್ರಮಣ್ಯ: ಕೆಜಿಎಫ್-2 ರಿಲೀಸ್ ಗೆ ನಾಲ್ಕೇ ದಿನಗಳು ಬಾಕಿ ಇರುವಾಗ ನಟ ರಾಕಿಂಗ್ ಸ್ಟಾರ್ ಯಶ್ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದ್ದಾರೆ. ಕೆ.ಜಿ.ಎಫ್ 2 ಸಿನಿಮಾ ಬಿಡುಗಡೆಗೂ ಮುನ್ನ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದಿದ್ದಾರೆ ಯಶ್.

ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿನೀಡಿದ ಯಶ್, ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದ್ರು. ಧರ್ಮಸ್ಥಳಕ್ಕೆ ಹೆಲಿಕಾಪ್ಟರ್ ನಲ್ಲಿ ಆಗಮಿಸಿ ರಸ್ತೆ ಮಾರ್ಗವಾಗಿ ಕುಕ್ಕೆಗೆ ಸುಬ್ರಮಣ್ಯಕ್ಕೆ ಯಶ್ ತೆರಳಿದ್ರು. ಕುಕ್ಕೆ ಸುಬ್ರಮಣ್ಯನ ದರ್ಶನ ಪಡೆದು ಯಶ್ ಧರ್ಮಸ್ಥಳಕ್ಕೆ ತೆರಳಿದ್ರು.

- Advertisement -

Latest News

error: Content is protected !!