Thursday, June 4, 2026
Homeತಾಜಾ ಸುದ್ದಿಬಿಸಿಸಿಐ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

ಬಿಸಿಸಿಐ 36ನೇ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕ

- Advertisement -
- Advertisement -

ಮುಂಬೈ: ಭಾರತ ತಂಡದ ಮಾಜಿ ಕ್ರಿಕೆಟಿಗ ಹಾಗೂ 1983ರ ವಿಶ್ವಕಪ್‌ ವಿಜೇತ ತಂಡದ ಸದಸ್ಯರಾಗಿದ್ದ ಕರ್ನಾಟಕದ ರೋಜರ್‌ ಬಿನ್ನಿ ಅವರು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇವರು ಬಿಸಿಸಿಐಯ 36ನೇ ಅಧ್ಯಕ್ಷರು. ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಇವರ ನೇಮಕವನ್ನು ಘೋಷಿಸಲಾಯಿತು. ಈ ಮೂಲಕ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಸ್ಥಾನವನ್ನು ಬಿನ್ನಿ ತುಂಬಿದ್ದಾರೆ.

- Advertisement -

Latest News

error: Content is protected !!