Wednesday, April 24, 2024
Homeಕ್ರೀಡೆವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಟೆನ್ನಿಸ್ ಮಾಂತ್ರಿಕ ರೋಜರ್ ಫೆಡರರ್

ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ ಟೆನ್ನಿಸ್ ಮಾಂತ್ರಿಕ ರೋಜರ್ ಫೆಡರರ್

spot_img
- Advertisement -
- Advertisement -

ನವದೆಹಲಿ: ಟೆನ್ನಿಸ್ ಮಾಂತ್ರಿಕ ರೋಜರ್ ಫೆಡರರ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ.20 ಗ್ರ್ಯಾಂಡ್ ಸ್ಲಾಮ್ ಗೆದ್ದಿರುವ ರೋಜರ್ ಫೆಡರರ್  ಗುರುವಾರ ಟ್ವೀಟ್ ಮಾಡುವ ಮೂಲಕ ನಿವೃತ್ತಿ ಘೋಷಿಸಿದ್ದಾರೆ.

21ನೇ ವಯಸ್ಸಿನಲ್ಲಿ ವಿಂಬಲ್ಡನ್ ಗೆದ್ದಿರುವ ಈ ಆಟಗಾರ ವೃತ್ತಿ ಜೀವನದಲ್ಲಿ 103 ಎಟಿಪಿ ಸಿಂಗಲ್ಸ್ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಫೆಡರರ್ 8 ಬಾರಿ ವಿಂಬಲ್ಡನ್ ಗೆದ್ದಿದ್ದು ವಿಶ್ವದಾಖಲೆಯಾಗಿದೆ. ಫೆಡರರ್ 310 ವಾರಗಳ ಕಾಲ ನಂಬರ್ 1 ಟೆನಿಸ್ ಆಟಗಾರರಾಗಿದ್ದರು.

ಇದೀಗ ರೋಜರ್ ಫೆಡರರ್ ನಿವೃತ್ತಿ ಘೋಷಿಸಿರೋದು ಅವರ ಅಸಂಖ್ಯಾತ ಅಭಿಮಾನಿಗಳಿಗೆ ನಿರಾಸೆ ಹಾಗೂ ಬೇಸರ ಮೂಡಿಸಿದೆ.

- Advertisement -
spot_img

Latest News

error: Content is protected !!