Tuesday, April 16, 2024
Homeಕರಾವಳಿಕಡಬದ ಬಾರ್ ವೊಂದರಲ್ಲಿ ಜೋಡಿಯೊಂದರ ರೋಮ್ಯಾನ್ಸ್ : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ವಿಡಿಯೋ

ಕಡಬದ ಬಾರ್ ವೊಂದರಲ್ಲಿ ಜೋಡಿಯೊಂದರ ರೋಮ್ಯಾನ್ಸ್ : ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ ವಿಡಿಯೋ

spot_img
- Advertisement -
- Advertisement -

ಕಡಬ: ಇಲ್ಲಿನ ಬಾರ್ ವೊಂದರಲ್ಲಿ ಜೋಡಿಯೊಂದು ಸಾರ್ವಜನಿಕರೇ ಎದುರೇ ಬಾರಿನಲ್ಲಿ ರೋಮ್ಯಾನ್ಸ್ ಮಾಡಿದ್ದು ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕುಡಿದ ಮತ್ತಿನಲ್ಲಿ ಮಹಿಳೆಯನ್ನು ತಬ್ಬಿಕೊಂಡದ್ದಲ್ಲದೇ ಕೋಣೆಯೊಂದರಲ್ಲಿ ಅಸಭ್ಯವಾಗಿ ವರ್ತಿಸಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.ಬಾರ್ ನಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರು ಬಾರ್ ಮಾಲೀಕರಾಗಲಿ, ಸಿಬ್ಬಂದಿಯಾಗಲಿ ಯಾವುದೇ ರೀತಿಯಲ್ಲೂ ಕ್ರಮಕೈಗೊಂಡಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

- Advertisement -
spot_img

Latest News

error: Content is protected !!