Monday, June 30, 2025
Homeಕರಾವಳಿಮಂಗಳೂರುಬೆಳ್ತಂಗಡಿ; ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

ಬೆಳ್ತಂಗಡಿ; ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

spot_img
- Advertisement -
- Advertisement -

ಬೆಳ್ತಂಗಡಿ;  ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಬನ್ನೆoಗಳ ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕದ್ಯಕ್ಷರಾಗಿ, ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯಕ್ಕೆ  ಸಂಬಂಧಿಸಿದ ಬನ್ನೆoಗಳ ವಾಲೆಯ ಗುರಿಕಾರರಾಗಿ ಸೇವೆ ಸಲ್ಲಿಸಿದ್ದ ಇಳಂತಿಲ ಗ್ರಾಮದ ಬನ್ನೆoಗಳ ನಿವಾಸಿ ರೊನಾಲ್ಡ್ ಪಿಂಟೋ (58)  ಅಲ್ಪ ಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 

ಅವರ ಮೃತದೇಹವು ನಾಳೆ ದಿನಾಂಕ 21.04.2025 ರಂದು ಸೋಮವಾರ ಮಧ್ಯಾಹ್ನ 1.00 ಗಂಟೆಗೆ  ಮೃತರ ಸ್ವಗೃಹ ಬನ್ನೆoಗಳ ಕೆ ಬರಲಿದ್ದು ಮಧ್ಯಾಹ್ನ 3.00 ರ ವರೆಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಇರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!