Saturday, June 6, 2026
Homeಕರಾವಳಿಉಡುಪಿಉಡುಪಿ: ಹೋಟೆಲ್ ರೂಂನಲ್ಲೇ ಆತ್ಮಹತ್ಯೆಗೆ ಶರಣಾದ ನೌಕರ

ಉಡುಪಿ: ಹೋಟೆಲ್ ರೂಂನಲ್ಲೇ ಆತ್ಮಹತ್ಯೆಗೆ ಶರಣಾದ ನೌಕರ

- Advertisement -
- Advertisement -

ಬ್ರಹ್ಮಾವರ : ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ತಾನು ರೂಂ ಬಾಯ್ ಗೆ ಕೆಲಸ ಮಾಡುತ್ತಿದ್ದ ಹೋಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬ್ರಹ್ಮಾವರದ ಆಶ್ರಯ ಹೋಟೆಲ್ ನಲ್ಲಿ ನಡೆದಿದೆ. ಕಚ್ಚೂರು ಗ್ರಾಮದ ಕಳುವಿನ ಬಾಗಿಲು ನಿವಾಸಿ ಭಾಸ್ಕರ ಪೂಜಾರಿ (34) ಮೃತ ದುರ್ದೈವಿ.

ಹೊಟೇಲ್ ರೂಮ್‌ನಲ್ಲಿ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!