Sunday, May 5, 2024
Homeಕರಾವಳಿಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ನಟ, ನಿರೂಪಕ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ನಟ, ನಿರೂಪಕ ರೂಪೇಶ್ ಶೆಟ್ಟಿ

spot_img
- Advertisement -
- Advertisement -

ಮಂಗಳೂರು:  ಬಿಗ್ ಬಾಸ್ ಓಟಿಟಿ ಕನ್ನಡ’ದ ಮೊದಲ ಸೀಸನ್​ಗೆ ಇಂದು ಅಧಿಕೃತವಾಗಿ ಚಾಲನೆ ಸಿಗಲಿದೆ. ಇಂದು ಸಂಜೆ 7ಕ್ಕೆ ಕಾರ್ಯಕ್ರಮ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಸುದೀಪ್ ಸ್ಪರ್ಧಿಗಳನ್ನು ಪರಿಚಯಿಸಿ ಮನೆಗೆ ಕಳುಹಿಸಲಿದ್ದಾರೆ. ಈ
ತುಳುನಾಡಿನ ‌ಸ್ಟಾರ್ ನಟರು ಕಾಲಿಡುತ್ತಿರುವ ಬಗ್ಗೆ ವದಂತಿಗಳ ಬೆನ್ನಲ್ಲೇ, ನಟ, ನಿರೂಪಕ ರೂಪೇಶ್ ಶೆಟ್ಟಿ ಬಿಗ್ ಬಾಸ್ ಮನೆ ಪ್ರವೇಶಿಸಿದ್ದಾರೆ.

ಕರಾವಳಿಯ ನಟನನ್ನು ಬಿಗ್‌ಬಾಸ್ ಅಂಗಳದಲ್ಲಿ‌ ಕಣ್ತುಂಬಿಕೊಳ್ಳಲು ತುಳುನಾಡಿನ ಜನ  ಉತ್ಸುಕರಾಗಿದ್ದಾರೆ.

- Advertisement -
spot_img

Latest News

error: Content is protected !!