Saturday, December 3, 2022
Homeಕರಾವಳಿಉಡುಪಿಕೊಡಚಾದ್ರಿ ಬೆಟ್ಟ ಸೇರಿ ದೇಶದ 18 ಕಡೆಗಳಲ್ಲಿ ರೋಪ್‌ವೇ ಯೋಜನೆ ಪ್ರಾರಂಭ

ಕೊಡಚಾದ್ರಿ ಬೆಟ್ಟ ಸೇರಿ ದೇಶದ 18 ಕಡೆಗಳಲ್ಲಿ ರೋಪ್‌ವೇ ಯೋಜನೆ ಪ್ರಾರಂಭ

- Advertisement -
- Advertisement -

ಉಡುಪಿಯ ಕೊಡಚಾದ್ರಿ ಬೆಟ್ಟ ಸೇರಿದಂತೆ ದೇಶಾದ್ಯಂತ ಸುಮಾರು 18 ಕಡೆಗಳಲ್ಲಿ ರೋಪ್‌ವೇ ಯೋಜನೆಯನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಕರ್ನಾಟಕದ ಕೊಡಚಾದ್ರಿ ಬೆಟ್ಟಕ್ಕೆ ಸುಮಾರು 7 ಕಿ.ಮೀ ಉದ್ದದ ರೋಪ್‌ವೇಯನ್ನು ನಿರ್ಮಿಸಲು ಕೇಂದ್ರ ಯೋಜಿಸಿದೆ. ಇದರೊಂದಿಗೆ ಜಮ್ಮು ಮತ್ತು ಕಾಶ್ಮೀರ, ಈಶಾನ್ಯ ರಾಜ್ಯಗಳಾದ ತ್ರಿಪುರಾ, ಅರುಣಾಚಲ ಪ್ರದೇಶ, ಮಣಿಪುರ, ತಮಿಳುನಾಡು, ಆಂಧ್ರಪ್ರದೇಶ, ತಮಿಳುನಾಡು, ಲೇಹ್, ಸೇರಿದಂತೆ ಒಟ್ಟು 18 ಕಡೆಗಳಲ್ಲಿ ರೋಪ್‌ವೇ ನಿರ್ಮಾಣದ ಯೋಜನೆ ಒಳಗೊಂಡಿದೆ. ರೋಪ್‌ವೇಗಳು ಪ್ರವಾಸೋದ್ಯಮಕ್ಕೆ, ಗುಡ್ಡಗಾಡು ಪ್ರದೇಶಗಳಲ್ಲಿ ಪ್ರಯಾಣಕ್ಕೆ ಉತ್ತಮವಾಗಿರುವುದು ಮಾತ್ರವಲ್ಲದೇ ಆಕರ್ಷಕ ಸಾರಿಗೆ ವಿಧಾನವೂ ಆಗಿದೆ.

- Advertisement -
spot_img

Latest News

error: Content is protected !!