Saturday, June 6, 2026
Homeಕರಾವಳಿಬೆಳ್ತಂಗಡಿ: ರೋಟರಿ ಕ್ಲಬ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ

ಬೆಳ್ತಂಗಡಿ: ರೋಟರಿ ಕ್ಲಬ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ

- Advertisement -
- Advertisement -

ಬೆಳ್ತಂಗಡಿ: ದೇಶದಾದ್ಯಂತ ಲಾಕ್ ಡೌನ್ ಸಂಹಿತೆ ಜಾರಿಯಲ್ಲಿರುವ ಕಾರಣ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸರಳವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು.

88 ಬಾರಿ ರಕ್ತದಾನ ಮಾಡಿ ಸಾಕಷ್ಟು ಜೀವ ಉಳಿಸಿದ ಕೇಶವ ಭಟ್ಟ್ ಅತ್ತಾಜೆ ಇವರನ್ನು ಸನ್ಮಾನಿಸುವ ಮೂಲಕ ರಕ್ತದಾನದ ಮಹತ್ವದ ಸಂದೇಶ ಸಾರಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ಜಯರಾಮ್, ಮಾಜಿ ಅಧ್ಯಕ್ಷ ಯಶವಂತ ಪಟವರ್ಧನ್, ನಿಯೋಜಿತ ಅಧ್ಯಕ್ಷ, ಬಿಕೆ.ಧನಂಜಯ ರಾವ್, ಚುನಾಯಿತ ರೋಟರಿ ಜಿಲ್ಲಾ ಉಪರಾಜ್ಯಪಾಲ ಪ್ರತಾಪ ಸಿಂಹ ನಾಯಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!