- Advertisement -
- Advertisement -
ಬೆಳ್ತಂಗಡಿ: ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ತಾಲೂಕು ಸಮುದಾಯ ಆಸ್ಪತ್ರೆಗೆ ಸುಮಾರು 75000 ರೂ ಮೌಲ್ಯದ ಸುರಕ್ಷತಾ (P.P.E) ಕಿಟ್ ಗಳನ್ನು ಶಾಸಕ ಹರೀಶ್ ಪೂಂಜ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ವಿದ್ಯಾವತಿಯವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಆರೋಗ್ಯಧಿಕಾರಿ ಡಾ.ಕಲಾಮಧು, ಲಯನ್ಸ್ ಕ್ಲಬ್ ಅಧ್ಯಕ್ಷ “ಶ್ರದ್ಧಾ” ವಸಂತ ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ರಾಜು ಶೆಟ್ಟಿ ಬೆಂಗೆತ್ಯಾರ್, ಪ್ರಕಾಶ್ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ ಲಾಯ್ಲ, ಅಶ್ರಫ್ ಆಲಿ ಕುಂಜ್ಞಿ, ಮಂಜುನಾಥ್, ಸುಭಾಷಿನಿ, ರವೀಂದ್ರ ಶೆಟ್ಟಿ,ಪ್ರಸಾದ್ ಶೆಟ್ಟಿ ಎಣಿಂಜೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
- Advertisement -