Thursday, June 4, 2026
Homeತಾಜಾ ಸುದ್ದಿನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ!.. ಖಾರದಪುಡಿ ಎರಚಿ ಕೊಲೆಗೈದ ದುಷ್ಕರ್ಮಿಗಳು

ನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ!.. ಖಾರದಪುಡಿ ಎರಚಿ ಕೊಲೆಗೈದ ದುಷ್ಕರ್ಮಿಗಳು

- Advertisement -
- Advertisement -

ಮಂಡ್ಯ: ಇಲ್ಲಿನ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಸಮೀಪ ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಕೊಲೆ ಮಾಡಲಾಗಿದೆ.ರೌಡಿಶೀಟರ್ ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ.

ಕಾರ್ ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!