Saturday, August 29, 2026
Homeಕರಾವಳಿಮಂಗಳೂರುಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ 5 ಲಕ್ಷ ರೂ....

ಶ್ರೀಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ 5 ಲಕ್ಷ ರೂ. ಹಸ್ತಾಂತರ

- Advertisement -
- Advertisement -

ಬೆಳ್ತಂಗಡಿ : ಶ್ರೀ ಅನಂತೇಶ್ವರ ಸ್ವಾಮಿದೇವಾಸ್ಥನ ಬಳ್ಳಮಂಜದ ಆಡಳಿತ ಮೋಕ್ತೇಸರ ಹರ್ಷ ಸಂಪಿಗೆತ್ತಾಯ ಇವರಿಗೆ  ರೂ 5 ಲಕ್ಷ ಡಿ ಡಿ ಯನ್ನು ನ.4 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ  ಡಿ ಯವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಗುರುವಾಯನಕೆರೆ ವಿಭಾಗದ ಯೋಜನಾಧಿಕಾರಿ ಅಶೋಕ ಬಿ, ವಲಯ ಅಧ್ಯಕ್ಷ ಜಯ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಗೋಪಾಲ  ಪೂಜಾರಿ,  ಶ್ರೀ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಹರ್ಷ ಬಳ್ಳಮಂಜ, ಮಚ್ಚಿನ ಒಕ್ಕೂಟ ಅಧ್ಯಕ್ಷೆ ಸುಧಾ, ಗಣ್ಯರಾದ ಡಾ ಕೆ ಎಂ ಶೆಟ್ಟಿ ಬಳ್ಳಮಂಜ,  ವಲಯ ಮೇಲ್ವಿಚಾರಕ ಕೇಶವ

- Advertisement -

Latest News

error: Content is protected !!