Saturday, July 18, 2026
Homeಕರಾವಳಿಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು : ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು : ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬಂಟ್ವಾಳ: ಆರ್ ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ‌ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿದ್ದಾಗ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಎ.ಜೆ. ಆಸ್ಪತ್ರೆಗೆ ಪ್ರಭಾಕರ ಭಟ್ ಅವರನ್ನು ದಾಖಲು ಮಾಡಲಾಗಿದ್ದು, ತಜ್ಞ ವೈದ್ಯರಿಂದ ಚಿಕಿತ್ಸೆ ಮುಂದುವರಿದಿದೆ.‌ ಸದ್ಯ ಕಲ್ಲಡ್ಕ ಪ್ರಭಾಕರ್ ಭಟ್ ಚೇತರಿಸಿಕೊಳ್ಳುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.

- Advertisement -

Latest News

error: Content is protected !!