Thursday, June 4, 2026
Homeತಾಜಾ ಸುದ್ದಿವಿದೇಶದಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಪರೀಕ್ಷೆ ಕಡ್ಡಾಯ

ವಿದೇಶದಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಪರೀಕ್ಷೆ ಕಡ್ಡಾಯ

- Advertisement -
- Advertisement -

ನವದೆಹಲಿ: ವಿದೇಶದಿಂದ ಬರುವ ಪ್ರಯಾಣಿಕರಲ್ಲಿ ಜ್ವರದ ಲಕ್ಷಣ ಇದ್ದರೆ ಅಂತಹ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲು ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಚಾರವಾಗಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾಹಿತಿ ನೀಡಿದ್ದಾರೆ. ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಥಾಯ್ಲೆಂಡ್ಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಸೋಂಕು ಹೆಚ್ಚಿರುವ ಇತರ ದೇಶಗಳಿಂದ ಬರುವವರನ್ನೂ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ ಎಂದು ಮಾಂಡವೀಯ ತಿಳಿಸಿದ್ದಾರೆ.

- Advertisement -

Latest News

error: Content is protected !!