Wednesday, June 3, 2026
Homeಕರಾವಳಿರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; 3 ಲಕ್ಷ ರೂ.ಗೂ ಅಧಿಕ ಹಾನಿ

ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ; 3 ಲಕ್ಷ ರೂ.ಗೂ ಅಧಿಕ ಹಾನಿ

- Advertisement -
- Advertisement -

ಸುಳ್ಯ: ಜಾಲ್ಸೂರು ಗ್ರಾಮದ ಕುಂಬರ್ಚೋಡು ಬಳಿಯ ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ ತಗಲಿದ ಘಟನೆ ಸಂಭವಿಸಿದೆ.

ಜಾಲ್ಸೂರು ಗ್ರಾಮದ ಕುಂಬರ್ಚೋಡು ಎಂಬಲ್ಲಿನ ಸಂಶುದ್ದೀನ್‌ ಅವರ ಮನೆಯ ಪಕ್ಕದ ರಬ್ಬರ್ ಸ್ಮೋಕ್ ಹೌಸ್ ಗೆ ಬೆಂಕಿ ತಗುಲಿದೆ.

ಅಗ್ನಿಶಾಮಕ ದಳದವರು ಹಾಗೂ ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಲಾಯಿತು. ಘಟನೆಯಲ್ಲಿ ಸುಮಾರು 3 ಲಕ್ಷ ರೂ.ಗೂ ಅಧಿಕ ಹಾನಿ ಸಂಭವಿಸಿದೆ ಎನ್ನಲಾಗಿದೆ.

- Advertisement -

Latest News

error: Content is protected !!