Saturday, April 20, 2024
Homeತಾಜಾ ಸುದ್ದಿಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆ ಬಸ್‌ಗೆ ಚಾಲನೆ 

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆ ಬಸ್‌ಗೆ ಚಾಲನೆ 

spot_img
- Advertisement -
- Advertisement -

ಮಂಗಳೂರು: ಕನ್ನಡ ರಾಜ್ಯೋತ್ಸವದ ದಿನವಾದ ಇಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಸಾರಿಗೆಗೆ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಚಾಲನೆ ನೀಡಿದ್ರು.

ನಗರದ ಬಿಜೈನಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಕರಾವಳಿ ಕನ್ನಡ ತೇರು ಹೆಸರಿನ ಮೂರು ಬಸ್ ಗಳಿಗೆ ಚಾಲನೆ ನೀಡಲಾಯ್ತು.

ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಡಾ.ವೈ.ಭರತ್ ಶೆಟ್ಟಿ, ಉಮಾನಾಥ್ ಕೊಟ್ಯಾನ್, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ್, ಕೆ.ಎಸ್.ಆರ್.ಟಿ.ಸಿ ವಿಭಾಗಿಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಸೇರಿದಂತೆ ಇತರೆ ಜನಪ್ರತಿನಿಧಿಗಳು, ಸಾರಿಗೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

- Advertisement -
spot_img

Latest News

error: Content is protected !!