Sunday, September 27, 2026
Homeಪ್ರಮುಖ-ಸುದ್ದಿವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ರಷ್ಯಾ ಬೆಂಬಲ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತದ ಖಾಯಂ ಸದಸ್ಯತ್ವಕ್ಕೆ ರಷ್ಯಾ ಬೆಂಬಲ

- Advertisement -
- Advertisement -

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾಪಕ್ಕೆ ರಷ್ಯಾ ಬೆಂಬಲ ಸೂಚಿಸಿದೆ. ಆದರೆ, ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಹೆಚ್ಚುವರಿ ಖಾಯಂ ಸ್ಥಾನ ಕಲ್ಪಿಸುವ ಪ್ರಸ್ತಾಪವನ್ನು ರಷ್ಯಾ ವಿರೋಧಿಸಿದೆ.

ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA)ಯಲ್ಲಿ ಮಾತನಾಡಿದ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್, ಭದ್ರತಾ ಮಂಡಳಿಯ ಸುಧಾರಣೆಯಲ್ಲಿ ‘ಗ್ಲೋಬಲ್ ಸೌತ್’ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಪ್ರತಿಪಾದಿಸಿದರು. ಏಷ್ಯಾ, ಆಫ್ರಿಕಾ ಮತ್ತು ಲ್ಯಾಟಿನ್ ಅಮೆರಿಕದ ರಾಷ್ಟ್ರಗಳ ಪ್ರಾತಿನಿಧ್ಯವನ್ನು ವಿಸ್ತರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

- Advertisement -

Latest News

error: Content is protected !!