Sunday, June 7, 2026
Homeತಾಜಾ ಸುದ್ದಿನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತ ಪ್ರವಾಸ

ನಾಳೆಯಿಂದ 2 ದಿನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತ ಪ್ರವಾಸ

- Advertisement -
- Advertisement -

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ನಾಳೆ ಭಾರತಕ್ಕೆ ಭೇಟಿ ನೀಡಲಿದ್ದು,ಎರಡು ದಿನಗಳ ಭೇಟಿಗಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ನಾಳೆ ಭಾರತಕ್ಕೆ ಆಗಮಿಸಲಿದ್ದು, ನಾಳೆ, ನಾಡಿದ್ದು ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ.

23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್‌ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಹ ಭೇಟಿಯಾಗಲಿದ್ದಾರೆ.

ಭೇಟಿಯ ವೇಳೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದ್ದು, ಎಸ್-‌400, ಸುಖೊಯ್-‌57 ಯುದ್ಧ ವಿಮಾನಗಳ ಖರೀದಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪುಟಿನ್‌ ಅವರಿಗೆ ಔತಣಕೂಟ ಆಯೋಜನೆ ಮಾಡಲಾಗಿದೆ.

- Advertisement -

Latest News

error: Content is protected !!