Sunday, June 29, 2025
Homeಕರಾವಳಿಮಂಗಳೂರುಕುಕ್ಕೆ ಸುಬ್ರಮಣ್ಯಕ್ಕೆ ಖ್ಯಾತ ಗಾಯಕಿ ಎಸ್.ಜಾನಕಿ ಭೇಟಿ

ಕುಕ್ಕೆ ಸುಬ್ರಮಣ್ಯಕ್ಕೆ ಖ್ಯಾತ ಗಾಯಕಿ ಎಸ್.ಜಾನಕಿ ಭೇಟಿ

spot_img
- Advertisement -
- Advertisement -

ಕುಕ್ಕೆ ಸುಬ್ರಮಣ್ಯಕ್ಕೆ ಖ್ಯಾತ ಗಾಯಕಿ ಎಸ್.ಜಾನಕಿ ಭೇಟಿ ನೀಡಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದ ಜಾನಕಿಯವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಎಸ್.ಜಾನಕಿ ಅವರಿಗೆ ದೇವಸ್ಥಾನದ ವತಿಯಿಂದ ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್ ಹಾಗೂ ಸುಬ್ರಹ್ಮಣ್ಯದ ನಾಗರಿಕರ ಪರವಾಗಿ ಗ್ರಾಮ ಪಂಚಾಯಿತಿ ಸದಸ್ಯ ಹರೀಶ ಇಂಜಾಡಿ ಅವರು ಶಾಲು, ಪ್ರಸಾದ, ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

- Advertisement -
spot_img

Latest News

error: Content is protected !!