- Advertisement -
- Advertisement -
ಬೆಂಗಳೂರು: ಕೆನರಾ ಬ್ಯಾಂಕ್ ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಎಸ್. ಕೆ. ಮಜುಂದಾರ್ ಅವರನ್ನು ನೇಮಕ ಮಾಡಲಾಗಿದೆ.
ಎಸ್. ಕೆ. ಮಜುಂದಾರ್ ಅವರಿಗೆ 56 ವರ್ಷ ವಯಸ್ಸಾಗಿದ್ದು, ಈ ಮೊದಲು ಅವರು ಕೆನರಾ ಬ್ಯಾಂಕಿನ ಮುಖ್ಯ ಹಣಕಾಸು ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಬ್ಯಾಂಕಿಂಗ್ ಉದ್ಯಮದಲ್ಲಿ 25 ವರ್ಷಗಳಿಗಿಂತಲೂ ಹೆಚ್ಚಿನ ಅನುಭವ ಹೊಂದಿದ್ದು, ಚಾರ್ಟರ್ಡ್ ಅಕೌಂಟೆಂಟ್ ಮತ್ತು ವೆಚ್ಚ ಲೆಕ್ಕಪತ್ರಗಾರರಾಗಿ ವಿಶಿಷ್ಟ ಅರ್ಹತೆಗಳನ್ನು ಹೊಂದಿದ್ದಾರೆ.
- Advertisement -