Thursday, June 4, 2026
Homeತಾಜಾ ಸುದ್ದಿಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅವರಿಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಡಾ. ಸತ್ಯನಾರಾಯಣ ಹಾಗೂ ಡಾ. ಸುನಿಲ್ ಕಾರಂತ್ ನೇತೃತ್ವದಲ್ಲಿ ಮಾಜಿ ಸಿಎಂ ಎಸ್‌ಎಂ ಕೃಷ್ಣ ಗೆ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ.

ಕೆಲ ದಿನಗಳ ಹಿಂದೆ ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ ಆಗಿದ್ದರು. ಇದೀಗ ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

- Advertisement -

Latest News

error: Content is protected !!