Saturday, June 6, 2026
Homeಮನರಂಜನೆಎಸ್ ಪಿಬಿ ಬಳಿಕ ಅವರ ಪತ್ನಿಗೂ ಕೊರೊನಾ ಸೋಂಕು, ಇಬ್ಬರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ

ಎಸ್ ಪಿಬಿ ಬಳಿಕ ಅವರ ಪತ್ನಿಗೂ ಕೊರೊನಾ ಸೋಂಕು, ಇಬ್ಬರಿಗೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ

- Advertisement -
- Advertisement -

ಚೆನ್ನೈ : ಎಸ್  ಪಿ ಬಾಲಸುಬ್ರಮಣ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರು ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್‌ ಕೇರ್‌ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಕೊಂಚ ಮಟ್ಟಿನ ಚೇತರಿಕೆ ಕಂಡು ಬಂದಿದೆ. 

ಹೀಗಿರುವಾಗ  ಎಸ್ ಪಿ ಬಿ ಅವರ ಪತ್ನಿಗೂ ಸೋಂಕು ದೃಢಪಟ್ಟಿದ್ದು,  ಅದೇ ಅಸ್ಪತ್ರೆಗೆ ಅವರನ್ನೂ ದಾಖಲಿಸಲಾಗಿದೆ. ಹಾಗಾಗಿ ಇಬ್ಬರೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

- Advertisement -

Latest News

error: Content is protected !!