Sunday, June 7, 2026
Homeತಾಜಾ ಸುದ್ದಿಎಸ್.ಸುರೇಶ್ ಕುಮಾರ್ ಗುಣಮುಖ,ಆಸ್ಪತ್ರೆಯಿಂದ ಬಿಡುಗಡೆ

ಎಸ್.ಸುರೇಶ್ ಕುಮಾರ್ ಗುಣಮುಖ,ಆಸ್ಪತ್ರೆಯಿಂದ ಬಿಡುಗಡೆ

- Advertisement -
- Advertisement -

ಬೆಂಗಳೂರು: ಕೋವಿಡ್-19 ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಎಸ್.ಸುರೇಶ್ ಕುಮಾರ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸಚಿವ ಸುರೇಶ್ ಕುಮಾರ್ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾದನಂತರ ಹೋಮ್ ಐಸೋಲೇಶನ್ ನಲ್ಲಿದ್ದ ಅವರು ಅಕ್ಟೋಬರ್ 10ರಂದು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚೇತರಿಸಿಕೊಂಡಿರುವ ಅವರು ಮನೆಗೆ ಮರಳಿದ್ದಾರೆ.ಅವರು ಇನ್ನೂ ಎರಡು ವಾರಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ‌ ಮುಂದುವರಿಯಲಿದೆ ಎಂದು ಸಚಿವರು ಹೇಳಿದ್ದಾರೆ.

- Advertisement -

Latest News

error: Content is protected !!