Monday, April 29, 2024
Homeಕರಾವಳಿಸುಬ್ರಮಣ್ಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ

ಸುಬ್ರಮಣ್ಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭೇಟಿ

spot_img
- Advertisement -
- Advertisement -

ಸುಬ್ರಹ್ಮಣ್ಯ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ  ಇಂದು ಭೇಟಿ ನೀಡಿ  ದೇವರ ದರ್ಶನ ಪಡೆದರು.

ಅವರು ಗುತ್ತಿಗಾರಿನಲ್ಲಿ ಸಭಾಭವನವೊಂದರ  ಉದ್ಘಾಟನೆಗೆ ಆಗಮಿಸುವ ವೇಳೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟರು.

ಈ ಸಂದರ್ಭದಲ್ಲಿ  ಆಡಳಿತ ಮಂಡಳಿ ಮತ್ತು ದೇವಸ್ಥಾದ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!