Wednesday, June 24, 2026
Homeತಾಜಾ ಸುದ್ದಿಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

- Advertisement -
- Advertisement -

ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಲ ಕಿಡಿಗೇಡಿಗಳು ಕೆಟ್ಟ ಕಮೆಂಟ್‌ ಮಾಡಿ ಪೋಸ್ಟ್‌ ಮಾಡಿದ್ದರು. ಕಿಡಿಗೇಡಿಗಳ ಕೃತ್ಯಕ್ಕೆ ಸಾನ್ವಿ ಸುದೀಪ್‌ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.

ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಬಾಡಿ ಶೇಮಿಂಗ್‌ ಬಗ್ಗೆ ಸಾನ್ವಿ ಇನ್ಸ್‌ಸ್ಟಾಗ್ರಾಂನಲ್ಲಿ ಖಡಕ್‌ ತಿರುಗೇಟು ನೀಡಿದ್ದಾರೆ. ನನ್ನ ದೇಹ ಚರ್ಚೆ ಮಾಡುವ ವಿಷಯವಲ್ಲ. ನನಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತಿದ್ದೆ ಎಂದು ಹೇಳುವ ಮೂಲಕ ಟ್ರೋಲಿಗರಿಗೆ ಚಾಟಿ ಬೀಸಿದ್ದಾರೆ.

- Advertisement -

Latest News

error: Content is protected !!