Sunday, June 7, 2026
Homeತಾಜಾ ಸುದ್ದಿಕೇಸರಿ ಬಟ್ಟೆ ಧರಿಸಿ ಶಾರೂಖ್‌ ಜೊತೆ ಅಶ್ಲೀಲ ನೃತ್ಯ: ದೀಪಿಕಾ ಪಡುಕೋಣೆ ವಿರುದ್ಧ ಕಿಡಿಕಾರಿದ ಮುತಾಲಿಕ್

ಕೇಸರಿ ಬಟ್ಟೆ ಧರಿಸಿ ಶಾರೂಖ್‌ ಜೊತೆ ಅಶ್ಲೀಲ ನೃತ್ಯ: ದೀಪಿಕಾ ಪಡುಕೋಣೆ ವಿರುದ್ಧ ಕಿಡಿಕಾರಿದ ಮುತಾಲಿಕ್

- Advertisement -
- Advertisement -

ಶಾರುಖ್‌ಖಾನ್ ಹಾಗೂ ದೀಪಿಕಾ ಪಡುಕೋಣೆ ಪಠಾಣ್‌ ಸಿನಿಮಾದ ʼಬೇಷರಂ ರಂಗ್’ ಸಾಂಗ್‌ನಲ್ಲಿ ಹಾಟ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.

ಧಾರವಾಡದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಬಾಲಿವುಡ್‌ನಲ್ಲಿ ಇಲ್ಲಿವರೆಗೂ ಹಿಂದೂಗಳನ್ನೇ ಟಾರ್ಗೆಟ್ ಮಾಡಿ, ನಂಬಿಕೆಗಳನ್ನು ಕೆಡಿಸುವ ಪ್ರವೃತ್ತಿ ಬೆಳೆದುಬಂದಿದೆ. ಪಠಾಣ್ ಸಿನಿಮಾದಲ್ಲೂ ಕೇಸರಿ ಬಣ್ಣವನ್ನು ಟಾರ್ಗೆಟ್ ಮಾಡಿ ಬೇಷರಂ ರಂಗ್ ಹಾಡಿನಲ್ಲಿ ಈ ಬಣ್ಣ ತರಲಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!