Friday, June 5, 2026
Homeಕರಾವಳಿಉಡುಪಿಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ; ಉಡುಪಿ ಜಿಲ್ಲೆಯ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ; ಉಡುಪಿ ಜಿಲ್ಲೆಯ ಸಹನಾ ರಾಜ್ಯಕ್ಕೆ ತೃತೀಯ

- Advertisement -
- Advertisement -

ಉಡುಪಿ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿ ಸಹನಾ ಎನ್. ರಾಜ್ಯಕ್ಕೆ ಮೂರನೇ ಸ್ಥಾ‌ನದೊಂದಿಗೆ ಉತ್ತೀರ್ಣರಾಗಿದ್ದಾರೆ.

ಕಾರ್ಕಳ ತಾಲೂಕಿನ ಜ್ಞಾನ ಸುಧಾ ಆಂಗ್ಲ ಮಾಧ್ಯಮ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಸಹನಾ 623 ಅಂಕಗಳನ್ನು ಗಳಿಸಿದ್ದಾರೆ.

ಮಾರ್ಚ್ 25 ರಿಂದ ಏಪ್ರಿಲ್ 26 ರವರೆಗೆ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ವನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಪ್ರಕಟಿಸಿದ್ದು, ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದೆ.

- Advertisement -

Latest News

error: Content is protected !!