Monday, June 8, 2026
Homeಕರಾವಳಿವಿಟ್ಲ: ಸಮದ್‌ ಕೊಲೆ ಪ್ರಕರಣ: ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು

ವಿಟ್ಲ: ಸಮದ್‌ ಕೊಲೆ ಪ್ರಕರಣ: ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು

- Advertisement -
- Advertisement -

ವಿಟ್ಲ: ಸಮದ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣ ಸಂಬಂಧ ಈಗಾಗಲೇ ಅದ್ರಾಮನ ಬಂಧನವಾಗಿದೆ. ಇದೀಗ ಅದ್ರಾಮನಿಗೆ ನಿಕಟವಾಗಿದ್ದ ಹಲವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಬಂಟ್ವಾಳ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದ ತಂಡ ಈಗಾಗಲೇ ಆರೋಪಿಯ ಆಟೋ ಸೇರಿ, ಹಲವು ವಸ್ತುಗಳನ್ನು ವಶಪಡಿಸಿಕೊಂಡಿದೆ. ಹಾಗೇ ಗಾಂಜಾ ಆರೋಪ ಕೇಳಿ ಬಂದ ಹಿನ್ನೆಲೆ ಹಲವರ ವಿಚಾರಣೆ ನಡೆದಿದೆ ಎನ್ನಲಾಗಿದೆ.

- Advertisement -

Latest News

error: Content is protected !!