Wednesday, October 5, 2022
HomeUncategorizedಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸಂಭ್ರಮದ ನಡಿಗೆ

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಸಂಭ್ರಮದ ನಡಿಗೆ

- Advertisement -
- Advertisement -

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕಾಲ್ನಡಿಗೆ ಜಾಥಾ ನಡೆಯಿತು.

ಮಂಗಳೂರು ‌ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮದ ನಡಿಗೆ ಜಾಥಾಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ನಗರದ ಕಾಲೇಜು ವಿಧ್ಯಾರ್ಥಿಗಳು ಪಾಲ್ಗೊಂಡು ಸಂಭ್ರಮದ ನಡಿಗೆಯಲ್ಲಿ ಹೆಜ್ಜೆ ಹಾಕಿದರು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

- Advertisement -
spot_img
spot_img
- Advertisment -

Latest News

error: Content is protected !!