Tuesday, July 14, 2026
Homeಕರಾವಳಿಬೆಳ್ತಂಗಡಿ : ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್.ಎಮ್.ಡಿ

ಬೆಳ್ತಂಗಡಿ : ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್.ಎಮ್.ಡಿ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ಸಮೀರ್.ಎಮ್.ಡಿ ವಿರುದ್ಧ ದಾಖಲಾದ ಧರ್ಮಸ್ಥಳದಲ್ಲಿ ಪ್ರಕರಣ ಸಂಬಂಧ ಸದ್ಯ ನಿರೀಕ್ಷಣಾ ಜಾಮೀನು ಪಡೆದ ಬಳಿಕ ಆ.24 ರಂದು ಭಾನುವಾರ ಬೆಳಗ್ಗೆ 1 ಗಂಟೆಗೆ ಒಟ್ಟು ನಾಲ್ಕು ಪ್ರಕರಣದ  ವಿಚಾರಣೆಗಾಗಿ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕಚೇರಿಗೆ ಹಾಜರಾಗಿದ್ದಾನೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಲು ತೊಂದರೆಯಾಗುವ ಸಾಧ್ಯತೆ ಇರುವ ಕಾರಣ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿಗೆ ಬರುವುದಾಗಿ ಹೇಳಿದ್ದು ಅದಕ್ಕೆ ಧರ್ಮಸ್ಥಳ ಪೊಲೀಸರು ಒಪ್ಪಿಗೆ ಸೂಚಿಸಿದ್ದರು‌.

- Advertisement -

Latest News

error: Content is protected !!