- Advertisement -
![]()
- Advertisement -
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳ ಡಿಎನ್ ಎ ಪರೀಕ್ಷೆಗಾಗಿ ವೈದ್ಯರು ಅವರ ಮಾದರಿಯನ್ನು ವೈದ್ಯರು ಸಂಗ್ರಹಿಸಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ, ಎ2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ಆರೋಪಿಗಳ ರಕ್ತದ ಮಾದರಿ ಸಂಗ್ರಹಿಸಿದ್ದಾರೆ.
- Advertisement -


