Wednesday, October 14, 2026
Homeತಾಜಾ ಸುದ್ದಿವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌

ವೇಶ್ಯಾವಾಟಿಕೆ ನಡೆಸುತ್ತಿದ್ದ ಸ್ಯಾಂಡಲ್‌ವುಡ್‌ ನಟ ಅರೆಸ್ಟ್‌

- Advertisement -
- Advertisement -

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಯಾಂಡಲ್‌ವುಡ್‌ ನಟನನ್ನು ಪೊಲೀಸರು ಬಂಧಿಸಿದ್ದಾರೆ. ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ನಾಯಕ ಮಂಜುನಾಥ್ ಅಲಿಯಾಸ್ ಸಂಜು ಬಂಧಿತ ಆರೋಪಿ.

ಈತ ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನ್ಯೂರಾನ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಈತ ಆನಂತರ ಚಿತ್ರೋದ್ಯಮದಿಂದ ದೂರವಾಗಿ ಹೆಣ್ಣುಮಕ್ಕಳನ್ನು ದಂಧೆಗೆ ಇಳಿಸುವ ಕೆಲಸದಲ್ಲಿ ನಿರತನಾಗಿದ್ದ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!