Tuesday, May 14, 2024
Homeತಾಜಾ ಸುದ್ದಿಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ವಿಧಿವಶ

ಸ್ಯಾಂಡಲ್ ವುಡ್ ಗೆ ಮತ್ತೊಂದು ಆಘಾತ; ಹಿರಿಯ ಹಾಸ್ಯ ನಟ ಮಂದೀಪ್ ರಾಯ್ ವಿಧಿವಶ

spot_img
- Advertisement -
- Advertisement -

ಬೆಂಗಳೂರು : ಸ್ಯಾಂಡಲ್ ವುಡ್  ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.  ಹಿರಿಯ ಹಾಸ್ಯ ನಟ ಮಂದೀಪ್ ರಾಯ್ (73) ನಿನ್ನೆ ತಡರಾತ್ರಿ ಹೃದಯಾಘಾತದಿಂದ  ತಮ್ಮ ನಿವಾಸದಲ್ಲಿ ವಿಧಿವಶರಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದಲ್ಲಿರುವ ಅವರ ಮನೆಯಲ್ಲಿ ಮಧ್ಯರಾತ್ರಿ 1.45 ರ ಸುಮಾರಿಗೆ ಮಂದೀಪ್ ರಾಯ್ ನಿಧನರಾಗಿದ್ದಾರೆ

ಇಂದು ಸಂಜೆ ಮಂದೀಪ್ ರಾಯ್ ಅಂತ್ಯಕ್ರಿಯೆ ನಡೆಯಲಿದೆ.ಕಳೆದ ವರ್ಷ ಡಿಸೆಂಬರ್ ನಲ್ಲಿ ಮಂದೀಪ್ ರಾಯ್  ಅವರು ಹೃದಯಾಘಾತದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.

ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಸ್ಯಾಂಡಲ್​​ವುಡ್​ಗೆ ಎಂಟ್ರಿ ಕೊಟ್ಟು ಮಿಂಚಿನ ಓಡ, ಬೆಂಕಿಯ ಬಲೆ, ಏಳು ಸುತ್ತಿನ ಕೋಟೆ, ಆಸಕಸ್ಮಿಕ, ರೇ, ಆಪ್ತ ರಕ್ಷಕ, ಅಮೃತಧಾರೆ, ಕುರಿಗಳು ಸಾರ್ ಕುರಿಗಳು ಸೇರಿದಂತೆ 500 ಕ್ಕೂ ಹೆಚ್ಚು ಸಿನಿಮಗಳಲ್ಲಿ ನಟಿಸಿದ್ದಾರೆ.

- Advertisement -
spot_img

Latest News

error: Content is protected !!