Thursday, June 4, 2026
Homeತಾಜಾ ಸುದ್ದಿಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತ : ಮತ್ತೊಬ್ಬ ಖ್ಯಾತ ನಟ ಕೊರೊನಾಗೆ ಬಲಿ

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ದೊಡ್ಡ ಆಘಾತ : ಮತ್ತೊಬ್ಬ ಖ್ಯಾತ ನಟ ಕೊರೊನಾಗೆ ಬಲಿ

- Advertisement -
- Advertisement -

ಬೆಂಗಳೂರು : ಕೊರೋನಾ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಹಿರಿಯ ಪತ್ರಕರ್ತ ಹಾಗೂ ಚಿತ್ರನಟ ಸುರೇಶ್ ಚಂದ್ರ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಳೆದ ಕೆಲ ದಿನಗಳಿಂದ ಕೊರೋನಾ ಸೋಂಕಿಗೆ ತುತ್ತಾಗಿದ್ದಂತ ಹಿರಿಯ ಪತ್ರಕರ್ತ, ಚಿತ್ರನಟ ಸುರೇಶ್ ಚಂದ್ರ ಅವರು, ಜಯನಗರದ ಅಪೊಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯದ ಮತ್ತಷ್ಟು ಕ್ರಿಟಿಕಲ್ ಆದ ಕಾರಣ, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು.

ಇಂತಹ ಅವರು, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊರೋನಾ ಸೋಂಕಿನಿಂದ ನಿಧರಾಗಿದ್ದಾರೆ. ಈ ಮೂಲಕ, ಹಿರಿಯ ಪತ್ರಕರ್ತ, ಚಿತ್ರ ನಟ ಸುರೇಶ್ ಚಂದ್ರ ಅವರು ಇನ್ನಿಲ್ಲವಾಗಿದ್ದಾರೆ.

- Advertisement -

Latest News

error: Content is protected !!