Saturday, June 27, 2026
Homeಕರಾವಳಿಕರಾವಳಿಯಲ್ಲಿ ನಟಿ ಮಾಲಾಶ್ರೀ ಟೆಂಪಲ್ ರನ್

ಕರಾವಳಿಯಲ್ಲಿ ನಟಿ ಮಾಲಾಶ್ರೀ ಟೆಂಪಲ್ ರನ್

- Advertisement -
- Advertisement -

ಮಂಗಳೂರು: ಸ್ಯಾಂಡಲ್ ವುಡ್ ನಟಿ ಮಾಲಾಶ್ರೀ ಕರಾವಳಿಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು. ಮೊದಲು ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.
ಬಳಿಕ ಕೊರಗಜ್ಜನ ಕಟ್ಟೆಗೆ ತೆರಳಿ ಮಾಗಣೆದಡಿ ಗುತ್ತಿಗೆ ಹೋಗಿದ್ದರು. ಅದೇ ದಿನ ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!