- Advertisement -
- Advertisement -
ಬೆಂಗಳೂರು :ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಕೆ ಪ್ರಭಾಕರ್(64) ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಪ್ರಭಾಕರ್ ಹೃದಯಘಾತದಿಂದ ನಿಧನರಾಗಿದ್ದಾರೆ ಕೆಲ ದಿನಗಳ ಹಿಂದಷ್ಟೇ ಹೃದಯಾಘಾತಕ್ಕೆ ಒಳಗಾಗಿದ್ದ ಕೆ ಪ್ರಭಾಕರ್ ಅವರನ್ನು ಅಪೋಲೋ ಆಸ್ಪತ್ರೆ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಪ್ರಭಾಕರ್ ಅವರು ನನ್ನ ಹೆಂಡತಿ, ಎಲ್ಲರಂತಲ್ಲ ನನ್ನ ಗಂಡ, ಅಣ್ಣ-ತಂಗಿ, ಲವ-ಕುಶ ಸೇರಿದಂತೆ ಇನ್ನೂ ಅನೇಕ ಸಿನಿಮಾಗಳನ್ನು ನಿರ್ಮಿಸಿದ್ದರು.
- Advertisement -