Thursday, September 10, 2026
Homeಕ್ರೀಡೆಆರ್‌ಸಿಬಿ ತಂಡಕ್ಕೆ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಮೆಂಟರ್

ಆರ್‌ಸಿಬಿ ತಂಡಕ್ಕೆ ಟೆನಿಸ್‌ ತಾರೆ ಸಾನಿಯಾ ಮಿರ್ಜಾ ಮೆಂಟರ್

- Advertisement -
- Advertisement -

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಮೆಂಟರ್‌ ಆಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ.

ಇತ್ತೀಚೆಗಷ್ಟೇ ಸಾನಿಯಾ ಟೆನಿಸ್‌ಗೆ ವಿದಾಯ ಘೋಷಿಸಿದ್ರು. ಇದೀಗ ಅವರನ್ನು  ಆರ್ಸಿಬಿ ತಂಡ ಮಹಿಳಾ ಪ್ರೀಮಿಯರ್ ಲೀಗ್ನ ಚೊಚ್ಚಲ ಆವೃತ್ತಿಗೆ ತನ್ನ ತಂಡದ ಮೆಂಟರ್ ಆಗಿ ನೇಮಿಸಿಕೊಂಡಿದೆ. ಟೂರ್ನಿಯ ವೇಳೆ ಆಟಗಾರ್ತಿಯರಿಗೆ ಸಾನಿಯಾ ಪ್ರೋತ್ಸಾಹ ತುಂಬುವ ಕೆಲಸವನ್ನು ಮಾಡಲಿದ್ದಾರೆ ಎಂದು ಆರ್‌ಸಿಬಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!