Sunday, May 5, 2024
Homeಕರಾವಳಿಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಸ್ಯಾನಿಟೈರ್ ಮತ್ತು ಮಾಸ್ಕ್ ವಿತರಣೆ!

ಬೆಸ್ಟ್ ಫೌಂಡೇಶನ್ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಸ್ಯಾನಿಟೈರ್ ಮತ್ತು ಮಾಸ್ಕ್ ವಿತರಣೆ!

spot_img
- Advertisement -
- Advertisement -

ಬೆಳ್ತಂಗಡಿ: ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ದೇವಸ್ಥಾನ ಇಲ್ಲಿಯ 6ನೇ ಮತ್ತು 7ನೇ ತರಗತಿಯ 50 ವಿದ್ಯಾರ್ಥಿಗಳಿಗೆ ಇಂದು ಸ್ಯಾನಿಟೈರ್ ಮತ್ತು ಮಾಸ್ಕ್ ಗಳನ್ನು ಇಂದು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ಹಾಗೂ ಬೆಸ್ಟ್ ಫೌಂಡೇಶನ್ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!