Wednesday, June 3, 2026
Homeತಾಜಾ ಸುದ್ದಿತಮ್ಮ ಮಗನ ಹೆಸರು ರಿವೀಲ್ ಮಾಡಿದ ನಟಿ ಸಂಜನಾ ಗಲ್ರಾನಿ

ತಮ್ಮ ಮಗನ ಹೆಸರು ರಿವೀಲ್ ಮಾಡಿದ ನಟಿ ಸಂಜನಾ ಗಲ್ರಾನಿ

- Advertisement -
- Advertisement -

ಬೆಂಗಳೂರು : ಮೊನ್ನೆಯಷ್ಟೇ ಗಂಡು ಮಗುವಿನ ತಾಯಿಯಾದ ಸ್ಯಾಂಡಲ್‌ವುಡ್ ನಟಿ ಸಂಜನಾ ಗರ್ಲಾನಿ ಇದೀಗ ತಮ್ಮ ಮಗುವಿನ ಹೆಸರು ರಿವೀಲ್ ಮಾಡಿದ್ದಾರೆ. ಸಂಜನಾ ಮುದ್ದು ಮಗನ ಆಗಮನವಾಗಿ, ಒಂದು ತಿಂಗಳು ಕಳೆದಿದೆ. ಇದೇ ಖುಷಿಯಲ್ಲಿ ಮಗುವಿಗೆ ನಾಮಕರಣ ಮಾಡಿದ್ದಾರೆ.

ಮಗುವಿನ ನಾಮಕರಣ ಶಾಸ್ತ್ರ ನೆರವೇರಿದ್ದು, ʻಅಲಾರಿಕ್ʼ ಎಂಬ ಹೆಸರನ್ನು ಇಡಲಾಗಿದೆ. ಈ ಕುರಿತು ಸಂಜನಾ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ. 

ಸಂಜನಾ ಪತಿ ಅಜೀಜ್ ಮಗುವಿನ ಆರೈಕೆ ಮಾಡುತ್ತಿರುವ ವಿಡಿಯೋ ಶೇರ್ ಮಾಡಿ, ಮುದ್ದು ಮಗನ ಹೆಸರನ್ನು ಅನೌನ್ಸ್ ಮಾಡಿದ್ದಾರೆ.

- Advertisement -

Latest News

error: Content is protected !!