Wednesday, May 15, 2024
Homeಮನರಂಜನೆಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗರ್ಲಾನಿ

ಗಂಡು ಮಗುವಿಗೆ ಜನ್ಮ ನೀಡಿದ ನಟಿ ಸಂಜನಾ ಗರ್ಲಾನಿ

spot_img
- Advertisement -
- Advertisement -

ಬೆಂಗಳೂರು: ನಟಿ ಸಂಜನಾ ಗರ್ಲಾನಿ ಅವರು ಇಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಮೇ ತಿಂಗಳಲ್ಲಿ ಮಗುವಿನ ಆಗಮನ ಆಗಲಿದೆ ಎಂದು ಸಂಜನಾ ಈ ಮೊದಲೇ ಹೇಳಿದ್ದರು. ಅವರು 7ನೇ ತಿಂಗಳಿಗೆ ಕಾಲಿಟ್ಟಾಗ ಸೋಶಿಯಲ್ ಮೀಡಿಯಾದಲ್ಲಿ ಮಗು ಯಾವಾಗ ಜನಿಸಬಹುದು ಎಂದು ಅಭಿಮಾನಿಯೊಬ್ಬರು ಕಮೆಂಟ್​ ಮೂಲಕ ಪ್ರಶ್ನಿಸಿದ್ದರು. ‘ಪ್ರಾಯಶಃ ಮೇ ತಿಂಗಳ ಅಂತ್ಯದಲ್ಲಿ’ ಎಂದು ಸಂಜನಾ ಉತ್ತರ ನೀಡಿದ್ದರು. ಅಂತೆಯೇ ಮೇ ತಿಂಗಳ ಮುಗಿಯುವುದರೊಳಗೆ ಖುಷಿ ಸುದ್ದಿ ಸಿಕ್ಕಿದೆ.

ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!