Friday, June 26, 2026
Homeತಾಜಾ ಸುದ್ದಿಇಂದಾದ್ರು ಸಿಗುತ್ತಾ ಡ್ರಗ್ಸ್ ರಾಣಿಯರಿಗೆ ಬೇಲ್ ? ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ ಸಂಜನಾ- ರಾಗಿಣಿ

ಇಂದಾದ್ರು ಸಿಗುತ್ತಾ ಡ್ರಗ್ಸ್ ರಾಣಿಯರಿಗೆ ಬೇಲ್ ? ಜಾಮೀನಿನ ನಿರೀಕ್ಷೆಯಲ್ಲಿದ್ದಾರೆ ಸಂಜನಾ- ರಾಗಿಣಿ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ಸಂಜನಾ ಹಾಗೂ ರಾಗಣಿ ಯಾವಾಗ ಬೇಲ್ ಸಿಗುತ್ತೆ ಅಂತಾ ಕಾಯುತ್ತಿದ್ದಾರೆ. ಹೀಗಿರುವಾಗಲೇ ಇಂದು ಇಬ್ಬರೂ ನಟಿಯರ ಜಾಮೀನು ಅರ್ಜಿಗಳ ತೀರ್ಪನ್ನು ಇಂದು ಹೈಕೋರ್ಟ್ ಪ್ರಕಟಿಸಲಿದೆ.

ರಾಗಿಣಿ ಹಾಗೂ ಸಂಜನಾ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 24 ರಂದು ಪೂರ್ಣಗೊಳಿಸಿದ್ದ ನ್ಯಾಮಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಪೀಠ ತೀರ್ಪು ಕಾಯ್ದಿರಿಸಿತ್ತು. ಇಂದು ಮಧ್ಯಾಹ್ನ 2-30ಕ್ಕೆ ನಟಿಯರಿಬ್ಬರ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ ಒಂದೂವರೆ ತಿಂಗಳಿನಿಂದ ಜೈಲಿನಲ್ಲಿರುವ ಡ್ರಗ್ಸ್ ರಾಣಿಯರಲ್ಲಿ ಇದೀಗ ಢವಢವ ಶುರುವಾಗಿದೆ.

- Advertisement -

Latest News

error: Content is protected !!