Saturday, June 6, 2026
Homeಉದ್ಯಮಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

- Advertisement -
- Advertisement -

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅವರನ್ನು ಡಿಸೆಂಬರ್‌ 11ರಿಂದ ಮೂರು ವರ್ಷಗಳ ಅವಧಿಗೆ ಭಾರತೀಯ ರಿಸರ್ವ್ ಬ್ಯಾಂಕ್‌ನ ಮುಂದಿನ ಗವರ್ನರ್ ಆಗಿ ನೇಮಕ ಮಾಡಲಾಗಿದೆ.

ಕ್ಯಾಬಿನೆಟ್ ನೇಮಕಾತಿ ಸಮಿತಿಯು ಕಂದಾಯ ಕಾರ್ಯದರ್ಶಿಯಾಗಿದ್ದ ಸಂಜಯ್ ಮಲ್ಹೋತ್ರಾರಾಜಸ್ಥಾನ ಕೇಡರ್‌ನ 1990ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಆಗಿದ್ದ ಶಕ್ತಿಕಾಂತ ದಾಸ್ ಅವರ ಸ್ಥಾನಕ್ಕೆ ಇವರು ನೇಮಕಗೊಂಡಿದ್ದಾರೆ.

ಸಂಜಯ್ ಮಲ್ಹೋತ್ರಾ ಅವರು ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

- Advertisement -

Latest News

error: Content is protected !!