- Advertisement -
- Advertisement -
ಮುಂಬೈ: ಆರ್‌ಬಿಐನ ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಡಿ11 ಬುಧವಾರದಂದು ಅಧಿಕಾರವನ್ನು ಸ್ವೀಕರಿಸಿದ್ದಾರೆ.
ಇವರು ಭಾರತೀಯ ರಿಸರ್ವ್ ಬ್ಯಾಂಕ್ ನ 26ನೇ ಗವರ್ನರ್ ಆಗಿ ಅಧಿಕಾರ ಸ್ವೀಕರಿಸಿದ್ದು, ಇಂದಿನಿಂದ ಮೂರು ವರ್ಷಗಳ ಕಾಲ ಗವರ್ನರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ.
ಶಕ್ತಿಕಾಂತ ದಾಸ್ ಅವರ ಅಧಿಕಾರಾವಧಿ ಡಿ.10ರಂದು ಮಂಗಳವಾರದಂದು ಕೊನೆಗೊಂಡಿದ್ದು, ಈ ಹಿನ್ನೆಲೆ ಬುಧವಾರದಂದು ಮಲ್ಹೋತ್ರಾ ಅಧಿಕಾರ ಸ್ವೀಕರಿಸಿದ್ದಾರೆ.
- Advertisement -