Thursday, May 9, 2024
Homeಕರಾವಳಿಉಡುಪಿಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ

ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್‌. ಈಶ್ವರಪ್ಪ ವಿರುದ್ಧ ೪೦% ಕಮಿಷನ್ ಆರೋಪ ಮಾಡಿದ್ದ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.‌

ಇಂದು ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ನನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ಅರೋಪಿಸಿ ವಾಟ್ಸ್ ಅಪ್ ಸಂದೇಶ ಕಳುಹಿಸಿ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಸಂತೋಷ್ ಪಾಟೀಲ್ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.

- Advertisement -
spot_img

Latest News

error: Content is protected !!