Saturday, June 6, 2026
Homeತಾಜಾ ಸುದ್ದಿಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ತನಿಖೆಗೆ ಆದೇಶ

ಸ್ಯಾಂಟ್ರೋ ರವಿ ಪ್ರಕರಣ ಸಿಐಡಿ ತನಿಖೆಗೆ ಆದೇಶ

- Advertisement -
- Advertisement -

ಮೈಸೂರು: ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಸ್ಯಾಂಟ್ರೋ ರವಿ ವಿರುದ್ಧದ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಧ್ಯಮಕ್ಕೆ ತಿಳಿಸಿದ್ದಾರೆ. ಡಿಜಿ&ಐಜಿಪಿ ಆದೇಶದಂತೆ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಅಷ್ಟರಲ್ಲಿ ಸಿಐಡಿಗೆ ಅಧಿಕೃತವಾಗಿ ಸ್ಯಾಂಟ್ರೊ ರವಿ ಪ್ರಕರಣ ವರ್ಗಾವಣೆ ಗಲಿದೆ.

- Advertisement -

Latest News

error: Content is protected !!