Tuesday, October 13, 2026
Homeತಾಜಾ ಸುದ್ದಿಕೊನೆಗೂ ಸ್ಯಾಂಟ್ರೋ ರವಿ ಅರೆಸ್ಟ್:‌ ಅಷ್ಟಕ್ಕೂ ಈತ ಸಿಕ್ಕಿಬಿದ್ದದ್ದೆಲ್ಲಿ ಗೊತ್ತಾ?

ಕೊನೆಗೂ ಸ್ಯಾಂಟ್ರೋ ರವಿ ಅರೆಸ್ಟ್:‌ ಅಷ್ಟಕ್ಕೂ ಈತ ಸಿಕ್ಕಿಬಿದ್ದದ್ದೆಲ್ಲಿ ಗೊತ್ತಾ?

- Advertisement -
- Advertisement -

ಕಳೆದ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಕೊನೆಗೂ ಅರೆಸ್ಟ್‌ ಆಗಿದ್ದಾನೆ. ಸ್ಯಾಂಟ್ರೋ ರವಿ ಗುಜರಾತ್ ನಲ್ಲಿದ್ದು, 11 ದಿನಗಳ ಬಳಿಕ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ.

ಗುಜರಾತ್ ನಿಂದ ಮೈಸೂರಿಗೆ ಪೊಲೀಸರು ಸ್ಯಾಂಟ್ರೋ ರವಿಯನ್ನು ಕರೆತರುತ್ತಿದ್ದಾರೆ.ಮೈಸೂರಿನಲ್ಲಿ ಕೇಸ್ ಮೇಲೆ ಕೇಸ್ ದಾಖಲಾಗುತ್ತಿದ್ದಂತೆ ಸ್ಯಾಂಟ್ರೋ ರವಿ ರಾಜ್ಯದಿಂದಲೇ ಎಸ್ಕೇಪ್ ಆಗಿದ್ದ. ಈ ವೇಳೆ ಸ್ಯಾಂಟ್ರೋ ರವಿ ವಿದೇಶಕ್ಕೆ ಹಾರಿರಬಹುದು ಎನ್ನುವ ಬಗ್ಗೆಯೂ ಶಂಕಿಸಲಾಗಿತ್ತು. ಆದರೆ ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತ್‌ನಲ್ಲಿ ಬಂಧಿಸಲಾಗಿದೆ

- Advertisement -

Latest News

error: Content is protected !!