Thursday, June 4, 2026
Homeತಾಜಾ ಸುದ್ದಿಸದ್ದಿಲ್ಲದೇ ಬಾಲಿವುಡ್‌ಗೆ ಹಾರಿದ ಕಾಂತಾರ ನಟಿ: ʻದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನ ಚಿತ್ರಕ್ಕೆ ಸಪ್ತಮಿ ಗೌಡ...

ಸದ್ದಿಲ್ಲದೇ ಬಾಲಿವುಡ್‌ಗೆ ಹಾರಿದ ಕಾಂತಾರ ನಟಿ: ʻದಿ ಕಾಶ್ಮೀರ್ ಫೈಲ್ಸ್’ ನಿರ್ದೇಶಕನ ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ

- Advertisement -
- Advertisement -

ಕಾಂತಾರ ನಟಿ ಸಪ್ತಮಿ ಗೌಡ, ಇದೀಗ ಸದ್ದಿಲ್ಲದೇ ಬಾಲಿವುಡ್ ಗೆ ಎಂಟ್ರಿ ಪಡೆದಿದ್ದಾರೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಹೊಸ ಸಿನಿಮಾ ‘ದಿ ವ್ಯಾಕ್ಸಿನ್ ವಾರ್’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಒಂದು ಹಂತದ ಚಿತ್ರೀಕರಣ ಕೂಡ ಮುಗಿದಿದ್ದು, ಎರಡನೇ ಹಂತದ ಶೂಟಿಂಗ್ ನಲ್ಲಿ ಸಪ್ತಮಿ ಪಾಲ್ಗೊಂಡಿದ್ದಾರೆ.

ಸ್ವತಃ ವಿವೇಕ್ ಅಗ್ನಿಹೋತ್ರಿ ಅವರೇ ಸಪ್ತಮಿ ಗೌಡ ಅವರಿಗೆ ಕಾಲ್ ಮಾಡಿ, ನಟಿಸಲು ಅವಕಾಶ ನೀಡಿದ್ದಾರೆ ಎಂದು ಸಪ್ತಮಿ ಖಚಿತಪಡಿಸಿದ್ದಾರೆ.

- Advertisement -

Latest News

error: Content is protected !!