Saturday, June 6, 2026
Homeತಾಜಾ ಸುದ್ದಿಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ

ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶ

- Advertisement -
- Advertisement -

ಬೆಂಗಳೂರು : ಸರಿಗಮಪ ಖ್ಯಾತಿಯ ಮಂಜಮ್ಮ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ಮಂಜಮ್ಮ ಹಾಗೂ ಅವರ ಸಹೋದರಿಯರು ಅಂಧತ್ವದಿಂದ ಬಳಲುತ್ತಿದ್ದು ಮೂವರು ಸರಿಗಮಪ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

- Advertisement -

Latest News

error: Content is protected !!